alex Certify ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 187 ಮಂದಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಮತ್ತೆ 187 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇವತ್ತು 187 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 3408 ಕ್ಕೆ ಏರಿಕೆಯಾಗಿದೆ.

ಒಟ್ಟು 2026 ಸಕ್ರಿಯ ಪ್ರಕರಣಗಳು ಇದ್ದು, ಇದುವರೆಗೆ 52 ಮಂದಿ ಮೃತಪಟ್ಟಿದ್ದು, 12 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 110 ಮಂದಿ ಇವತ್ತು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1328 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇವತ್ತು ಕಂಡುಬಂದ 187 ಪ್ರಕರಣಗಳಲ್ಲಿ 117 ಪ್ರಕರಣ ಅಂತರರಾಜ್ಯ ಪ್ರಯಾಣಿಕರಾಗಿದ್ದು, ಮೂವರು ಅಂತರರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ. ಇವತ್ತು ಬೆಂಗಳೂರು ನಗರದಲ್ಲಿ 28, ಕಲಬುರ್ಗಿಯಲ್ಲಿ 24, ಮಂಡ್ಯದಲ್ಲಿ 15, ಉಡುಪಿಯಲ್ಲಿ 73, ಹಾಸನ 16, ಶಿವಮೊಗ್ಗ 9 ಪ್ರಕರಣ ಸೇರಿದಂತೆ 187 ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...