alex Certify ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 18 ಜಿಲ್ಲೆಗಳಿಗೆ ಬಿಗ್ ಶಾಕ್, ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ: 18 ಜಿಲ್ಲೆಗಳಿಗೆ ಬಿಗ್ ಶಾಕ್, ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಫೋಟವಾಗಿದ್ದು, ಒಂದೇ ದಿನ ದಾಖಲೆಯ 6128 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು ನಗರದಲ್ಲಿ 2233, ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂಗಳೂರು ಗ್ರಾಮಾಂತರ 224, ಕಲಬುರ್ಗಿ 220, ಬೆಳಗಾವಿ 202 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಕ್ಷಿಣ ಕನ್ನಡ 198, ಧಾರವಾಡ 180, ರಾಯಚೂರು 166, ಶಿವಮೊಗ್ಗ 143, ಬಾಗಲಕೋಟೆ, ಚಿಕ್ಕಮಗಳೂರು ತಲಾ 126, ವಿಜಯಪುರ 124, ಉತ್ತರಕನ್ನಡ 120, ರಾಮನಗರ 106, ತುಮಕೂರು  ಜಿಲ್ಲೆಯಲ್ಲಿ 104 ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಹಾಸನ 94, ಗದಗ 88, ಮಂಡ್ಯ 87, ದಾವಣಗೆರೆ 86, ಚಿಕ್ಕಬಳ್ಳಾಪುರ 82, ಕೊಪ್ಪಳ 78, ಬೀದರ್ 69, ಯಾದಗಿರಿ, ಹಾವೇರಿ ತಲಾ 58, ಚಿತ್ರದುರ್ಗ 47, ಕೋಲಾರ, ಚಾಮರಾಜನಗರ ತಲಾ 32, ಕೊಡಗು ಜಿಲ್ಲೆಯಲ್ಲಿ 24 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...