alex Certify 1 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ದೃಢ, ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ದೃಢ, ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 2313 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1447, ದಕ್ಷಿಣಕನ್ನಡ 139, ವಿಜಯಪುರ 89 ಜನರಿಗೆ ಸೋಂಕು ತಗುಲಿದೆ.

ಬಳ್ಳಾರಿ 66, ಕಲಬುರ್ಗಿ 58, ಯಾದಗಿರಿ, ಮೈಸೂರು ತಲಾ 51, ಧಾರವಾಡ 50, ಹಾವೇರಿ 42, ಉಡುಪಿ 34, ಉತ್ತರಕನ್ನಡ, ಕೊಡಗು ತಲಾ 33, ಮಂಡ್ಯ 31, ರಾಯಚೂರು 25, ರಾಮನಗರ 23 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ದಾವಣಗೆರೆ 21, ಬೀದರ್, ಗದಗ ತಲಾ 19, ಬೆಳಗಾವಿ 15, ಚಿಕ್ಕಬಳ್ಳಾಪುರ 12, ತುಮಕೂರು 10, ಕೋಲಾರ, ಚಾಮರಾಜನಗರ ತಲಾ 9, ಕೊಪ್ಪಳ 7, ಹಾಸನ, ಶಿವಮೊಗ್ಗ, ಬಾಗಲಕೋಟೆ ತಲಾ 6, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಗೊತ್ತಾಗಿದೆ. ಚಿತ್ರದುರ್ಗ ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದು ಸೋಂಕಿತರು ಪತ್ತೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...