alex Certify ಇಂದೂ ಬೆಂಗಳೂರಲ್ಲಿ ಮತ್ತೆ ಕೊರೋನಾ ಸ್ಪೋಟ: ಒಂದೇ ದಿನ 2025 ಮಂದಿಗೆ ಸೋಂಕು ದೃಢ, 49 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದೂ ಬೆಂಗಳೂರಲ್ಲಿ ಮತ್ತೆ ಕೊರೋನಾ ಸ್ಪೋಟ: ಒಂದೇ ದಿನ 2025 ಮಂದಿಗೆ ಸೋಂಕು ದೃಢ, 49 ಮಂದಿ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 2025 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 29,521 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 49 ಮಂದಿ ಮೃತಪಟ್ಟಿದ್ದು ಇದುವರೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ 631 ಜನ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದ್ದು, ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...