alex Certify BIG SHOCKING: ರಾಜ್ಯದಲ್ಲಿಂದು 70 ಮಂದಿ ಸಾವು, ಆಸ್ಪತ್ರೆಯಲ್ಲಿ 20,883 ಜನ, 504 ಮಂದಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು 70 ಮಂದಿ ಸಾವು, ಆಸ್ಪತ್ರೆಯಲ್ಲಿ 20,883 ಜನ, 504 ಮಂದಿ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 2798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 36,216 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 880 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 14,716 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬರೋಬ್ಬರಿ 20,883 ಸಕ್ರಿಯ ಪ್ರಕರಣಗಳು ಇದ್ದು 504 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇಂದು 70 ಮಂದಿ ಮೃತಪಟ್ಟಿದ್ದು, ಇದುವರೆಗೆ 613 ಮಂದಿ ಸಾವನ್ನಪ್ಪಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...