alex Certify 18 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 8334 ಮಂದಿ ಡಿಸ್ಚಾರ್ಜ್, ಆಸ್ಪತ್ರೆಯಲ್ಲಿ 9406 ಜನ – ಇಲ್ಲಿದೆ ಜಿಲ್ಲಾವಾರು ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

18 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 8334 ಮಂದಿ ಡಿಸ್ಚಾರ್ಜ್, ಆಸ್ಪತ್ರೆಯಲ್ಲಿ 9406 ಜನ – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಬರೋಬ್ಬರಿ 1502 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 889 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90, ಮೈಸೂರಿನಲ್ಲಿ 68, ಬಳ್ಳಾರಿ 65 ಜನರಿಗೆ ಸೋಂಕು ತಗುಲಿದೆ. ಧಾರವಾಡ 47, ವಿಜಯಪುರ, ರಾಮನಗರ ತಲಾ 39, ಕಲಬುರ್ಗಿ 38, ಬೀದರ್ 32, ತುಮಕೂರು 26, ಶಿವಮೊಗ್ಗ 23, ಮಂಡ್ಯ 19, ಉತ್ತರಕನ್ನಡ 17, ಹಾಸನ 15, ಉಡುಪಿ 14, ಕೋಲಾರ 12, ರಾಯಚೂರು 11, ಬಾಗಲಕೋಟೆ 10, ದಾವಣಗೆರೆ 8, ಯಾದಗಿರಿ, ಬೆಳಗಾವಿ ತಲಾ 7, ಕೊಡಗು 6, ಬೆಂಗಳೂರು ಗ್ರಾಮಾಂತರ 5, ಹಾವೇರಿ, ಕೊಪ್ಪಳ ತಲಾ 4, ಚಿತ್ರದುರ್ಗ 3, ಗದಗ 2, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಇಂದು 271 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 18,016 ಕೆ ಏರಿಕೆಯಾಗಿದ್ದು 8334 ಜನ ಬಿಡುಗಡೆಯಾಗಿದ್ದಾರೆ. 9406  ಸಕ್ರಿಯ ಪ್ರಕರಣಗಳಿದ್ದು, 272 ಮಂದಿ ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...