alex Certify ರಾಜ್ಯದಲ್ಲಿಂದು ಕೊರೋನಾ ದ್ವಿಶತಕ: ಹೊಸದಾಗಿ 213 ಮಂದಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ದ್ವಿಶತಕ: ಹೊಸದಾಗಿ 213 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 213 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 7213 ಕ್ಕೆ ಏರಿಕೆಯಾಗಿದೆ.

ಇಂದು ಒಂದೇ ದಿನ 180 ಮಂದಿ ಡಿಸ್ಚಾರ್ಜ್ ಆಗಿದ್ದು ಇದುವರೆಗೆ 4135 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಕೊರೋನಾ ಸೋಂಕಿತರಲ್ಲಿ ಇಬ್ಬರು ಇಂದು ಮೃತಪಟ್ಟಿದ್ದು ಇದರೊಂದಿಗೆ ರಾಜ್ಯದಲ್ಲಿ 88 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. 2987 ಜನ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...