alex Certify ರಾಜ್ಯದಲ್ಲಿ ಇವತ್ತು 36 ಮಂದಿಗೆ ಕೊರೋನಾ ದೃಢ, 16 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇವತ್ತು 36 ಮಂದಿಗೆ ಕೊರೋನಾ ದೃಢ, 16 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1092 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 36 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ಬೆಂಗಳೂರು 14, ಕಲಬುರ್ಗಿ 8, ಶಿವಮೊಗ್ಗ 3, ಹಾಸನ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಮಂಡ್ಯ, ಧಾರವಾಡ ತಲಾ ಒಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿವೆ.

ಇವತ್ತು 16 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಇದುವರೆಗೆ 496 ಮಂದಿ ಗುಣಮುಖರಾಗಿದ್ದಾರೆ. 13 ಮಂದಿ ಸೋಂಕಿತರು  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...