alex Certify ಬೆಂಗಳೂರು 42, ಯಾದಗಿರಿ 22 ಸೇರಿ 176 ಮಂದಿಗೆ ಕೊರೋನಾ ದೃಢ: ರಾಜ್ಯದಲ್ಲಿ 7 ಸಾವಿರಕ್ಕೆ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು 42, ಯಾದಗಿರಿ 22 ಸೇರಿ 176 ಮಂದಿಗೆ ಕೊರೋನಾ ದೃಢ: ರಾಜ್ಯದಲ್ಲಿ 7 ಸಾವಿರಕ್ಕೆ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 176 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆಯಾಗಿದೆ.

ಬೆಂಗಳೂರು 42, ಯಾದಗಿರಿ 22, ಉಡುಪಿ 21, ಕಲಬುರಗಿ 13, ಧಾರಾವಾಡ 10, ಬಳ್ಳಾರಿ 8, ಕೋಲಾರ 7, ಉತ್ತರ ಕನ್ನಡ 6, ಮಂಡ್ಯ, ದಕ್ಷಿಣ ಕನ್ನಡ ತಲಾ 5, ಬಾಗಲಕೋಟೆ 4, ರಾಮಗರ 3, ರಾಯಚೂರು, ಶಿವಮೊಗ್ಗ ತಲಾ 2, ಬೆಳಗಾವಿ, ಹಾಸನ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ 3995 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2956 ಮಂದಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...