alex Certify ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7 ಸಾವಿರಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 176 ಜನರಿಗೆ ಸೋಂಕು ತಗಲಿದ್ದು, ಇವತ್ತು ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿತ 86 ಜನರು ಮೃತಪಟ್ಟಿದ್ದಾರೆ. 3995 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2956 ಮಂದಿಗೆ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...