alex Certify ಶಿವಮೊಗ್ಗದಲ್ಲಿಂದು 800 ಜನರಿಗೆ ನೆಗೆಟಿವ್, 120 ಮಂದಿ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿಂದು 800 ಜನರಿಗೆ ನೆಗೆಟಿವ್, 120 ಮಂದಿ ಡಿಸ್ಚಾರ್ಜ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 168 ಜನರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, 1036 ಸಕ್ರಿಯ ಪ್ರಕರಣಗಳಿವೆ.

ಇವತ್ತು 1064 ಜನರ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷಿಸಲಾಗಿದ್ದು 800 ಜನರಿಗೆ ನೆಗೆಟಿವ್, 168 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 120 ಮಂದಿ ಇವತ್ತು ಬಿಡುಗಡೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ 67, ಭದ್ರಾವತಿ 47, ತೀರ್ಥಹಳ್ಳಿ 10, ಶಿಕಾರಿಪುರ 27, ಸಾಗರ 11, ಸೊರಬ, ಹೊಸನಗರ ತಾಲ್ಲೂಕಿನಲ್ಲಿ ತಲಾ 2, ಹಾಗೂ ಹೊರಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...