alex Certify ಬಿಗ್ ಶಾಕಿಂಗ್: ರಾಜ್ಯದಲ್ಲಿ ಇಂದೂ ಕೊರೋನಾ ಸ್ಪೋಟ, 2496 ಹೊಸ ಕೇಸ್, 87 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಶಾಕಿಂಗ್: ರಾಜ್ಯದಲ್ಲಿ ಇಂದೂ ಕೊರೋನಾ ಸ್ಪೋಟ, 2496 ಹೊಸ ಕೇಸ್, 87 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 2496 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು 87 ಜನ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1267 ಜನ ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸಂಖ್ಯೆ 20,969 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು ಒಂದೇ ದಿನ 56 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 377 ಏರಿಕೆಯಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...