alex Certify BIG NEWS: ಇದುವರೆಗಿನ ದಾಖಲೆ ಹಿಂದಿಕ್ಕಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇಂದಿನ ಸೋಂಕಿತರು, ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇದುವರೆಗಿನ ದಾಖಲೆ ಹಿಂದಿಕ್ಕಿ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ ಇಂದಿನ ಸೋಂಕಿತರು, ಸಾವಿನ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2062 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ದಾಖಲೆ ಹಿಂದಿಕ್ಕಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 2062 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1148 ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನಲ್ಲಿ 13 ಜನ ಸೇರಿದಂತೆ ರಾಜ್ಯದಲ್ಲಿ ಇವತ್ತು ಒಂದೇ ದಿನ 54 ಜನ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...