alex Certify BIG BREAKING: ಇಂದು 5503 ಜನರಿಗೆ ಕೊರೊನಾ ಸೋಂಕು, ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇಂದು 5503 ಜನರಿಗೆ ಕೊರೊನಾ ಸೋಂಕು, ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 5503 ಜನರಿಗೆ ಕೊರೋನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 2397 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 42,901 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿಂದು 92 ಜನ ಮೃತಪಟ್ಟಿದ್ದು, 2147 ಕ್ಕೆ ಏರಿಕೆಯಾಗಿದೆ. 67,448 ಸಕ್ರಿಯ ಪ್ರಕರಣಗಳಿದ್ದು 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...