alex Certify BIG SHOCKING: ರಾಜ್ಯದಲ್ಲಿಂದು ದಾಖಲೆಯ 6259 ಜನರಿಗೆ ಕೊರೊನಾ,110 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ರಾಜ್ಯದಲ್ಲಿಂದು ದಾಖಲೆಯ 6259 ಜನರಿಗೆ ಕೊರೊನಾ,110 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 6259 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,830 ಕ್ಕೆ ಏರಿಕೆಯಾಗಿದೆ.

ಇವತ್ತು ಒಂದೇ ದಿನ 6777 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 69,272 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 110 ಜನ ಮೃತಪಟ್ಟಿದ್ದು ಇದುವರೆಗೆ 2704 ಜನ ಸಾವನ್ನಪ್ಪಿದ್ದಾರೆ.

73,846 ಸಕ್ರಿಯ ಪ್ರಕರಣಗಳಿದ್ದು 634 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...