alex Certify ಶಾಕಿಂಗ್ ನ್ಯೂಸ್: ಕ್ವಾರಂಟೈನ್ ಸೆಂಟರ್ ನಲ್ಲೇ ಕೊರೊನಾ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಕ್ವಾರಂಟೈನ್ ಸೆಂಟರ್ ನಲ್ಲೇ ಕೊರೊನಾ ಸೋಂಕಿತ ಮಹಿಳೆ ಮೇಲೆ ಅತ್ಯಾಚಾರ

ಮುಂಬೈ: ಮಹಾರಾಷ್ಟ್ರದ ನವೀ ಮುಂಬೈ ಪನ್ ವೇಲ್ ಕೊನ್ ಪ್ರದೇಶದಲ್ಲಿ ಗುರುವಾರ ರಾತ್ರಿ ನಡೆದ ಆಘಾತಕಾರಿ ಘಟನೆಯಲ್ಲಿ ಕ್ವಾರಂಟೈನ್ ಸೆಂಟರ್ ನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ.

ಕೊರೋನಾ ಸೋಂಕಿತ 40 ವರ್ಷದ ಮಹಿಳೆಯನ್ನು ಕ್ವಾರಂಟೈನ್ ಸೆಂಟರ್ ನಲ್ಲಿ ಇರಿಸಲಾಗಿತ್ತು. ಅಲ್ಲೇ ಸೋಂಕು ತಗುಲಿದ್ದ ಯುವಕ ಕೂಡ ಇದ್ದು ಆತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಯುವಕನಿಗೆ ಕೊರೋನಾ ಸೋಂಕಿನ ಲಕ್ಷಣಗಳಿಲ್ಲ. ಆತ ಮಹಿಳೆಯ ಜೊತೆಗೆ ಒಂದೇ ಕಡೆ ಕ್ವಾರಂಟೈನ್ ನಲ್ಲಿದ್ದು, ಗುರುವಾರ ರಾತ್ರಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...