alex Certify ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಸಚಿವ ಸಿ.ಟಿ. ರವಿ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಸಚಿವ ಸಿ.ಟಿ. ರವಿ ತಿರುಗೇಟು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ವಿಚಾರಣೆ ನಡೆಸದಂತೆ ಪ್ರಭಾವ ಬೀರಿದ ಮಾಜಿ ಸಿಎಂ ಹೆಸರು ಬಹಿರಂಗಪಡಿಸುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿರುವುದಕ್ಕೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಲಹೆ ಕೊಡುವಷ್ಟು ನಾನು ದೊಡ್ಡವನಲ್ಲ. ಅನಧಿಕೃತ ಸುದ್ದಿಗೆ ಮಾಜಿ ಸಿಎಂ ಉತ್ತರಿಸಬೇಕಾಗಿರಲಿಲ್ಲ. ಸುದ್ದಿಮೂಲ ಕೆದಕಿಕೊಂಡು ಹೋಗಬಾರದು ಎಂದು ಸಿ.ಟಿ. ರವಿ ಹೇಳಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರು ವಿಚಾರಕ್ಕೆ ಸಂಬಂಧಿಸಿದಂತೆ ಅನಧಿಕೃತ ಸುದ್ದಿಗಳಿಗೆ ಉತ್ತರಿಸಬೇಕಿಲ್ಲ. ಬಹಳ ಸಲ ಹೆಣ್ಣಿನ ಮೂಲವನ್ನು ಅರಿಯಲು ಆಗುವುದಿಲ್ಲ. ಅದೇ ರೀತಿ ಸುದ್ದಿಯ ಮೂಲವನ್ನು ಹುಡುಕಬಾರದು, ಕೆದಕಿಕೊಂಡು ಹೋಗಬಾರದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...