alex Certify CT Scan ಅಪಾಯಗಳ ಕುರಿತು ವಿವರವಾದ ಮಾಹಿತಿ ನೀಡಿದ್ದಾರೆ ಡಾ. ರಾಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CT Scan ಅಪಾಯಗಳ ಕುರಿತು ವಿವರವಾದ ಮಾಹಿತಿ ನೀಡಿದ್ದಾರೆ ಡಾ. ರಾಜು

ಕೊರೊನಾ ಸೋಂಕಿಗೆ ಭಯಪಡುವ ಅಗತ್ಯವಿಲ್ಲ ಎಂದು ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿರುವ ಡಾ. ರಾಜು, ಕೊರೊನಾ ಹೆಸರಲ್ಲಿ ವೈದ್ಯರು ಸುಲಿಗೆಗೆ ಇಳಿಯುತ್ತಿದ್ದಾರೆ ಎಂಬ ಬಗ್ಗೆಯೂ ಎಚ್ಚರಿಸಿದ್ದಾರೆ.

ಇದೀಗ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವ ಡಾ. ರಾಜು, ಕೊರೊನಾ ಹೆಸರಲ್ಲಿ ಸಿಟಿ ಸ್ಕ್ಯಾನ್ ಮಾಡಲಾಗುತ್ತಿದೆ. ಅದು ಎಷ್ಟು ಅಪಾಯಕಾರಿ ಎಂಬುದನ್ನು ಹೇಳಿದ್ದಾರೆ.

ಸಿಟಿ ಸ್ಕ್ಯಾನ್ ಅನ್ನು ಕೆಲ ವೈದ್ಯರು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ಅದು ಎಷ್ಟು ಅಪಾಯಕಾರಿ ಎಂಬುದನ್ನು ಡಾ. ರಾಜು ಅವರು ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ನೀವು ನೋಡಿ ನಿಮ್ಮ ಅಭಿಪ್ರಾಯಗಳನ್ನು ತಿಳಿಸಿ.

corona ಹೆಸರಲ್ಲಿ CT Scan ದುರುಪಯೋಗ ..?ಎಷ್ಟು ಅಪಾಯಕಾರಿ ..?

Posted by Rajus Healthy India on Saturday, October 3, 2020

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...