ಬೆಂಗಳೂರು: ಆರ್.ಎಸ್.ಎಸ್. ಸರಕಾರ್ಯವಾಹ್ ಆಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಅಖಿಲ ಭಾರತೀಯ ಜನಪ್ರತಿನಿಧಿ ಸಭಾ ಆಯ್ಕೆ ಮಾಡಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾದ ದ್ವೈವಾರ್ಷಿಕ ಸಭೆ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಸಭೆಯಲ್ಲಿ ದತ್ತಾತ್ರೇಯ ಹೊಸ ಬಾಳೆ ಅವರನ್ನು ಸರಕಾರ್ಯವಾಹ್ ಆಗಿ ಆಯ್ಕೆ ಮಾಡಲಾಗಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು…..?
ದತ್ತಾತ್ರೇಯ ಹೊಸಬಾಳೆ 2009ರಿಂದ ಆರ್.ಎಸ್.ಎಸ್ ನ ಸಹ ಸರಕಾರ್ಯವಾಹ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರ ನಂತರದ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.