alex Certify ಕೊರೋನಾ ಆತಂಕದ ಹೊತ್ತಲ್ಲೇ ದಾವಣಗೆರೆಯಲ್ಲಿ ನಡೆದಿದೆ ಆಘಾತಕಾರಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಆತಂಕದ ಹೊತ್ತಲ್ಲೇ ದಾವಣಗೆರೆಯಲ್ಲಿ ನಡೆದಿದೆ ಆಘಾತಕಾರಿ ಘಟನೆ

ದಾವಣಗೆರೆಯ ನಿಟುವಳ್ಳಿಯಲ್ಲಿ ಕರ್ಫ್ಯೂ ನಡುವೆಯೇ ಮಹಿಳೆಯೊಬ್ಬರು ಮದ್ಯ ಮಾರಾಟ ಮಾಡಿದ್ದಾರೆ. ಹೋಮ್ ಕ್ವಾರಂಟೈನ್ ಗೆ ಸೂಚಿಸಿದ್ದ ಮಹಿಳೆ ಮದ್ಯ ಮಾರಾಟ ಮಾಡಿದ್ದಾರೆ.

ನಿಟುವಳ್ಳಿಯ ಶಾಲೆಯೊಂದರ ಬಳಿ ಮಹಿಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ.

ಕೊರೊನಾ ಸೋಂಕು ತಡೆಗೆ ಇಂದು ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದ್ದು, ನಿಷೇಧಾಜ್ಞೆ ನಡುವೆಯೂ ಮಹಿಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...