alex Certify ಕೊರೋನಾ ಸೋಂಕಿತರ ಮನೆ ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಇಲ್ಲ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಸೋಂಕಿತರ ಮನೆ ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಇಲ್ಲ…!

ದಾವಣಗೆರೆ: ಕೊರೊನಾ ಸೋಂಕಿತರ ಮನೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.

ಹರಿಹರದಲ್ಲಿ ಒಬ್ಬರು, ಚನ್ನಗಿರಿಯಲ್ಲಿ ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿದ್ದು, ಅವರಿಗೆ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ  ಅವಕಾಶ ನೀಡಲಾಗುವುದು.

ಕಂಟೇನ್ಮೆಂಟ್ ಜೋನ್ ಗಳಲ್ಲಿ 96 ವಿದ್ಯಾರ್ಥಿಗಳಿದ್ದಾರೆ. ಈ 96 ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...