ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಸರ್ಕಾರದಿಂದ ಡಿಜಿ ಲಾಕರ್ ವ್ಯವಸ್ಥೆ | Kannada Dunia | Kannada News | Karnataka News | India News
ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳನ್ನ ಭದ್ರವಾಗಿ ಇಡಲು ಈ ವ್ಯವಸ್ಥೆಯನ್ನ ಮಾಡಲಾಗುತ್ತೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ ಎಂದು ಕರೆಯಲಾಗುತ್ತೆ. ಅಲ್ಲದೇ ಪ್ರತಿ ವಿದ್ಯಾರ್ಥಿಯೂ ತನ್ನ ದಾಖಲೆಗಳನ್ನ ಪರಿಶೀಲನೆ ಮಾಡಬಹುದಾಗಿದೆ.
2003ರಿಂದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್ ಗಳನ್ನ ಡಿಜಿಲಿಕರಣ ಮಾಡಲಾಗುತ್ತೆ. ವಿದ್ಯಾರ್ಥಿ ಆಧಾರ್ ಕಾರ್ಡ್ ಹಾಗೂ ಇ ಕೆವೈಸಿ ಸಹಾಯದಿಂದ ಡಿಜಿ ಲಾಕರ್ ನಲ್ಲಿ ತನ್ನ ದಾಖಲೆಯನ್ನ ಪಡೆಯಬಹುದಾಗಿದೆ.