alex Certify ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ

 ಬೆಂಗಳೂರು: ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗೆ ಮೂರ್ನಾಲ್ಕು ದಿನದೊಳಗೆ ವೇತನ ಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ.

ಇಲಾಖೆಯ ನಾಲ್ಕು ನಿಗಮಗಳ ಸಿಬ್ಬಂದಿಗೆ ಏಪ್ರಿಲ್ ತಿಂಗಳ ವೇತನ ಪಾವತಿಗೆ ಅಗತ್ಯವಾಗಿರುವ 326 ಕೋಟಿ ರೂಪಾಯಿಯನ್ನು ಸರ್ಕಾರದಿಂದ ನೇರವಾಗಿ ಪಡೆದು ಸಿಬ್ಬಂದಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಕಳೆದ ನಾಲ್ಕು ದಿನಗಳ ಅವಧಿಯಲ್ಲಿ 3500 ಬಸ್ಗಳಲ್ಲಿ ಸುಮಾರು ಒಂದು ಲಕ್ಷ ಕಾರ್ಮಿಕರನ್ನು ಅವರವರ ಗ್ರಾಮಗಳಿಗೆ ಉಚಿತವಾಗಿ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...