alex Certify ಸಹೋದರನಿಂದಲೇ ನಡೀತು ನಡೆಯಬಾರದ ಘಟನೆ, ಬೆಚ್ಚಿಬಿದ್ದ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹೋದರನಿಂದಲೇ ನಡೀತು ನಡೆಯಬಾರದ ಘಟನೆ, ಬೆಚ್ಚಿಬಿದ್ದ ಜನ

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತಮ್ಮನೇ ಅಣ್ಣನನ್ನು ಕೊಲೆ ಮಾಡಿದ ಘಟನೆ ಧಾರವಾಡದ ಮದಿಹಾಳ ಕಾಲೋನಿಯಲ್ಲಿ ಘಟನೆ ನಡೆದಿದೆ.

40 ವರ್ಷದ ಶಿವಯೋಗಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಶಿವಯೋಗಿ ಅವರನ್ನು ರಿವಾಲ್ವರ್ ನಿಂದ ಗುಂಡಿಕ್ಕಿ ಕೊಲೆ ಮಾಡಲಾಗಿದೆ.

ತಮ್ಮ ಶ್ರೀಶೈಲ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...