alex Certify ಮೊಬೈಲ್ ತೋರಿಸಿ ಕಾಮತೃಷೆ ತೀರಿಸಿಕೊಂಡ ಕಿಡಿಗೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ತೋರಿಸಿ ಕಾಮತೃಷೆ ತೀರಿಸಿಕೊಂಡ ಕಿಡಿಗೇಡಿ

ಧಾರವಾಡ: ಧಾರವಾಡದ ಗೊಲ್ಲರ ಕಾಲೋನಿಯಲ್ಲಿ ಯುವಕನೊಬ್ಬ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. 25 ವರ್ಷದ ಶಂಕರ ಪರಶುರಾಮ್  ಅತ್ಯಾಚಾರ ಎಸಗಿದ ಆರೋಪಿ ಎಂದು ಹೇಳಲಾಗಿದೆ.

ಬಾಲಕಿಗೆ ಮೊಬೈಲ್ ಆಸೆ ತೋರಿಸಿ ಮನೆಗೆ ಕರೆದುಕೊಂಡು ಹೋಗಿದ್ದ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಮಂಗಳವಾರ ಮಧ್ಯಾಹ್ನದಿಂದ ಬಾಲಕಿ ನಾಪತ್ತೆ ಆಗಿದ್ದು ಹುಡುಕಾಟ ನಡೆಸಿದ ಪೋಷಕರು ಆರೋಪಿ ಮನೆಯಲ್ಲಿ ಬಾಲಕಿಯನ್ನು ಪತ್ತೆ ಮಾಡಿದ್ದಾರೆ.

ಅಳುತ್ತಿದ್ದ ಬಾಲಕಿ ವಿಚಾರಿಸಿದಾಗ ನಡೆದ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾಳೆ. ಪೋಷಕರು ಶಹರ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...