alex Certify ಮನಕಲಕಿದ ಘಟನೆ: ತಾಯಿ ಮೃತಪಟ್ಟ ಬೆನ್ನಲ್ಲೇ ಪುತ್ರನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನಕಲಕಿದ ಘಟನೆ: ತಾಯಿ ಮೃತಪಟ್ಟ ಬೆನ್ನಲ್ಲೇ ಪುತ್ರನ ಸಾವು

ಉಡುಪಿ ಜಿಲ್ಲೆ ಕುಂದಾಪುರ ಪಟ್ಟಣದಲ್ಲಿ ತಾಯಿ ನಿಧನರಾದ ದುಃಖ ತಡೆಯಲಾರದೆ ಪುತ್ರನೂ ಮೃತಪಟ್ಟಿದ್ದಾರೆ.

ಕುಂದಾಪುರದ 80 ವರ್ಷದ ಶಕುಂತಲಾ ಶೇಟ್ ಶುಕ್ರವಾರ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದು ಅವರು ನಿಧನರಾದ ಒಂದು ಗಂಟೆಯ ಅವಧಿಯಲ್ಲಿ ಪುತ್ರ ಪ್ರಶಾಂತ್ ಶೇಟ್(45) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಒಂದೇ ದಿನ ಇಬ್ಬರನ್ನು ಕುಟುಂಬದವರು ಕಳೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...