alex Certify ರಾಜ್ಯದಲ್ಲಿಂದು ಕೊರೊನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೊನಾ ಸ್ಪೋಟ: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಕೊರೋನಾ ಪಾಸಿಟಿವ್..? ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಂಗಳೂರು ಜಿಲ್ಲೆಯಲ್ಲಿ ಇಂದು 994 ಮಂದಿಗೆ ಸೋಂಕು ತಗುಲಿದೆ. ಬಳ್ಳಾರಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಲಬುರ್ಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಉಡುಪಿ, ಕೊಡಗು ತಲಾ 16, ಯಾದಗಿರಿ 14, ಹಾಸನ, ಬೆಳಗಾವಿ ತಲಾ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ದಾವಣಗೆರೆ, ಉತ್ತರ ಕನ್ನಡ ತಲಾ 5, ವಿಜಯಪುರ, ಕೊಪ್ಪಳ ತಲಾ 4, ಚಿಕ್ಕಬಳ್ಳಾಪುರ, ಚಿತ್ರದುರ್ಗ ತಲಾ 3 ಹಾಗೂ ಹಾವೇರಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...