alex Certify ಒಂದು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ದಾಳಿ: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ದಾಳಿ: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 2738 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 1315, ಯಾದಗಿರಿ 162, ಮೈಸೂರು 151, ದಕ್ಷಿಣ ಕನ್ನಡ 131, ಬಳ್ಳಾರಿ 106 ಜನರಿಗೆ ಸೋಂಕು ತಗಲಿದೆ.

ಕಲಬುರ್ಗಿ 89, ವಿಜಯಪುರ 86, ಶಿವಮೊಗ್ಗ 74, ಧಾರವಾಡ 71, ಉಡುಪಿ 53, ತುಮಕೂರು 48, ರಾಯಚೂರು, ದಾವಣಗೆರೆ ತಲಾ 45, ಚಿಕ್ಕಬಳ್ಳಾಪುರ 42, ಉತ್ತರ ಕನ್ನಡ, ಬಾಗಲಕೋಟೆ ತಲಾ 37, ಕೊಪ್ಪಳ 31, ಮಂಡ್ಯ 30 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಕೊಡಗು 29, ಬೆಳಗಾವಿ 27, ಹಾಸನ 25, ಬೀದರ್ 23, ಬೆಂಗಳೂರು ಗ್ರಾಮಾಂತರ, ಕೋಲಾರ ತಲಾ 21, ಚಿಕ್ಕಮಗಳೂರು 10, ಚಾಮರಾಜನಗರ 9, ಚಿತ್ರದುರ್ಗ 8, ಗದಗ, ಹಾವೇರಿ ತಲಾ 6 ಜನರಿಗೆ ಸೋಂಕು ತಗುಲಿದೆ. ರಾಮನಗರ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದು ಸೋಂಕಿತರು ಪತ್ತೆಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...