alex Certify 20 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು..? ಎಷ್ಟು ಮಂದಿ ಸಾವು..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 7040 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಲ್ಲಿ 2131, ಮೈಸೂರು 620, ಬೆಳಗಾವಿ 478, ಬಳ್ಳಾರಿ 381, ಕಲ್ಬುರ್ಗಿ 285, ಧಾರವಾಡ 268, ಉಡುಪಿ 237 ಜನರಿಗೆ ಸೋಂಕು ತಗುಲಿದೆ.

ಯಾದಗಿರಿ 236, ದಕ್ಷಿಣ ಕನ್ನಡ 229, ದಾವಣಗೆರೆ 218, ಕೊಪ್ಪಳ 211, ರಾಯಚೂರು 183, ತುಮಕೂರು 169, ವಿಜಯಪುರ 158, ಬಾಗಲಕೋಟೆ 156, ಹಾಸನ 145, ಬೀದರ್ 119, ಚಿಕ್ಕಬಳ್ಳಾಪುರ 98, ಮಂಡ್ಯ 91, ಕೋಲಾರ 90 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಬೆಂಗಳೂರು ಗ್ರಾಮಾಂತರ 87, ಗದಗ 79, ಹಾವೇರಿ 76, ಚಿತ್ರದುರ್ಗ 71, ಚಿಕ್ಕಮಗಳೂರು 69, ಉತ್ತರಕನ್ನಡ 61, ಚಾಮರಾಜನಗರ 36, ರಾಮನಗರ 32, ಕೊಡಗು 25, ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಇಂದು 49. ಮೈಸೂರಿನಲ್ಲಿ 10, ಬೆಳಗಾವಿ 3, ಬಳ್ಳಾರಿ 9, ಧಾರವಾಡ 5, ದಕ್ಷಿಣಕನ್ನಡ 7, ತುಮಕೂರು 5, ಚಿಕ್ಕಮಗಳೂರು 4 ಜನ ಸೇರಿದಂತೆ ರಾಜ್ಯದಲ್ಲಿ ಇಂದು 124 ಸೋಂಕಿತರು ಮೃತಪಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...