alex Certify BIG SHOCKING: ಬೆಂಗಳೂರು 1950, ಬಳ್ಳಾರಿ 579: ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING: ಬೆಂಗಳೂರು 1950, ಬಳ್ಳಾರಿ 579: ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5199 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರು ನಗರ ಜಿಲ್ಲೆಯಲ್ಲಿ 1950, ಬಳ್ಳಾರಿಯಲ್ಲಿ  579 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮೈಸೂರು 230, ಬೆಂಗಳೂರು ಗ್ರಾಮಾಂತರ 213, ದಕ್ಷಿಣಕನ್ನಡ 199, ಉಡುಪಿ 169, ಧಾರವಾಡ 165, ಹಾಸನ 164, ಬೆಳಗಾವಿ 163, ಕಲಬುರ್ಗಿ 152, ವಿಜಯಪುರ 132, ರಾಯಚೂರು 131 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ದಾವಣಗೆರೆ 89, ಉತ್ತರಕನ್ನಡ 85, ಚಿಕ್ಕಬಳ್ಳಾಪುರ 81, ಬೀದರ್ 77, ಮಂಡ್ಯ 64, ಗದಗ 61, ಚಿಕ್ಕಮಗಳೂರು 61, ಯಾದಗಿರಿ 56, ಚಿತ್ರದುರ್ಗ 53, ಕೋಲಾರ 49, ಹಾವೇರಿ 47, ತುಮಕೂರು 46, ಬಾಗಲಕೋಟೆ 41, ಕೊಪ್ಪಳ 40, ಶಿವಮೊಗ್ಗ 39, ಚಾಮರಾಜನಗರ 28, ಕೊಡಗು 20, ರಾಮನಗರ 15 ಜನರಿಗೆ ಕೊರೋನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...