alex Certify BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ -18 ಜಿಲ್ಲೆಗಳಿಗೆ ಬಿಗ್ ಶಾಕ್, ಎಲ್ಲಿಲ್ಲಿ ಎಷ್ಟು ಪಾಸಿಟಿವ್…? ಎಷ್ಟು ಸಾವು…? ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ದಾಳಿ -18 ಜಿಲ್ಲೆಗಳಿಗೆ ಬಿಗ್ ಶಾಕ್, ಎಲ್ಲಿಲ್ಲಿ ಎಷ್ಟು ಪಾಸಿಟಿವ್…? ಎಷ್ಟು ಸಾವು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು 6259 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರು 2035, ಮೈಸೂರು 662, ಕಲಬುರ್ಗಿ 285, ಬಳ್ಳಾರಿ 284, ಬೆಳಗಾವಿ 263, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 225 ಜನರಿಗೆ ಸೋಂಕು ತಗುಲಿದೆ.

ದಾವಣಗೆರೆ 191, ಧಾರವಾಡ, ಹಾಸನ ತಲಾ 188, ಚಿಕ್ಕಬಳ್ಳಾಪುರ 171, ಉಡುಪಿ 170, ಕೊಪ್ಪಳ 163, ಹಾವೇರಿ 157, ರಾಯಚೂರು, ಬಾಗಲಕೋಟೆ ತಲಾ 144, ಮಂಡ್ಯ 126, ಬೀದರ್ 114, ಗದಗ 96, ಬೆಂಗಳೂರು ಗ್ರಾಮಾಂತರ 82 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ತುಮಕೂರು 78, ಯಾದಗಿರಿ 76, ವಿಜಯಪುರ 71, ರಾಮನಗರ 65, ಚಿಕ್ಕಮಗಳೂರು 63, ಉತ್ತರಕನ್ನಡ, ಚಾಮರಾಜನಗರ ತಲಾ 57, ಕೋಲಾರ 46, ಕೊಡಗು 31, ಶಿವಮೊಗ್ಗ 15, ಚಿತ್ರದುರ್ಗ 12 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಇವತ್ತು ಬೆಂಗಳೂರಲ್ಲಿ 30, ಮೈಸೂರು 9, ದಕ್ಷಿಣ ಕನ್ನಡ 13, ಬಳ್ಳಾರಿ 5, ಧಾರವಾಡ 8, ಉಡುಪಿ 6 ಜನ ಸೇರಿ ರಾಜ್ಯದಲ್ಲಿ ಇಂದು 110 ಜನ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...