alex Certify ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು 8852 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಬಾಗಲಕೋಟೆ 132, ಬಳ್ಳಾರಿ 428 ಬೆಳಗಾವಿ 357, ಬೆಂಗಳೂರು ಗ್ರಾಮಾಂತರ 55, ಬೆಂಗಳೂರು ನಗರ 2821 ಜನರಿಗೆ ಸೋಂಕು ತಗುಲಿರುವ ವರದಿ ಬಂದಿದೆ.

ಬೀದರ್ 73, ಚಾಮರಾಜನಗರ 54, ಚಿಕ್ಕಬಳ್ಳಾಪುರ 127, ಚಿಕ್ಕಮಗಳೂರು 207, ಚಿತ್ರದುರ್ಗ 95, ದಕ್ಷಿಣಕನ್ನಡ 334, ದಾವಣಗೆರೆ 373, ಧಾರವಾಡ 300, ಗದಗ 196, ಹಾಸನ 268, ಹಾವೇರಿ 105, ಕಲಬುರ್ಗಿ 199, ಕೊಡಗು 65, ಕೋಲಾರ 82 ಜನರಿಗೆ ಕೊರೋನಾ ಸೋಂಕು ತಗುಲಿದೆ.

ಕೊಪ್ಪಳ 240, ಮಂಡ್ಯ 179, ಮೈಸೂರು 734, ರಾಯಚೂರು 147, ರಾಮನಗರ 114, ಶಿವಮೊಗ್ಗ 292, ತುಮಕೂರು 314, ಉಡುಪಿ 254, ಉತ್ತರಕನ್ನಡ 113, ವಿಜಯಪುರ 127, ಯಾದಗಿರಿ ಜಿಲ್ಲೆಯಲ್ಲಿ 67 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...