alex Certify 19 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

19 ಜಿಲ್ಲೆಗಳಿಗೆ ಕೊರೊನಾ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 5536 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 1898, ಬಳ್ಳಾರಿ 452, ಕಲಬುರ್ಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

ಕೋಲಾರ 174, ದಕ್ಷಿಣಕನ್ನಡ 173, ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂಗಳೂರು ಗ್ರಾಮಾಂತರ 107, ರಾಮನಗರ 101, ಮಂಡ್ಯ 96 ಜನರಿಗೆ ಸೋಂಕು ತಗುಲಿದೆ.

ರಾಯಚೂರು 93, ಗದಗ 73, ಚಿಕ್ಕಬಳ್ಳಾಪುರ 72, ಯಾದಗಿರಿ 67, ಚಿತ್ರದುರ್ಗ 66, ಚಿಕ್ಕಮಗಳೂರು 55, ಶಿವಮೊಗ್ಗ 54, ಚಾಮರಾಜನಗರ 52, ಉತ್ತರಕನ್ನಡ 47, ಹಾವೇರಿ 40, ಬೀದರ್ 39 ಹಾಗೂ ಕೊಡಗು ಜಿಲ್ಲೆಯ ಇಬ್ಬರಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...