alex Certify ಎಲ್ಲಾ ಜಿಲ್ಲೆಗಳಿಗೂ ಕೊರೋನಾ ದಾಳಿ: 11 ಜಿಲ್ಲೆಗಳಿಗೆ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಲ್ಲಾ ಜಿಲ್ಲೆಗಳಿಗೂ ಕೊರೋನಾ ದಾಳಿ: 11 ಜಿಲ್ಲೆಗಳಿಗೆ ಬಿಗ್ ಶಾಕ್: ಎಲ್ಲೆಲ್ಲಿ ಎಷ್ಟು ಜನರಿಗೆ ಸೋಂಕು…?

 ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 4764 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 2050, ಉಡುಪಿ 281, ಬೆಳಗಾವಿ 219 ಜನರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

ಕಲಬುರಗಿ 175, ದಕ್ಷಿಣಕನ್ನಡ 162, ಧಾರವಾಡ 158, ಮೈಸೂರು 145, ಬೆಂಗಳೂರು ಗ್ರಾಮಾಂತರ 139, ರಾಯಚೂರು 135, ಬಳ್ಳಾರಿ 134, ಚಿಕ್ಕಬಳ್ಳಾಪುರ 110 ಜನರಿಗೆ ಪಾಸಿಟಿವ್ ವರದಿ ಬಂದಿದೆ.

ದಾವಣಗೆರೆ 96, ಕೋಲಾರ 88, ಚಿಕ್ಕಮಗಳೂರು 82, ಬೀದರ್ 77, ಹಾಸನ 72, ಗದಗ 71, ಬಾಗಲಕೋಟೆ 70, ಉತ್ತರಕನ್ನಡ 63, ಶಿವಮೊಗ್ಗ 59, ವಿಜಯಪುರ 52, ತುಮಕೂರು 52, ಹಾವೇರಿ 50, ರಾಮನಗರ 45, ಯಾದಗಿರಿ 43, ಚಿತ್ರದುರ್ಗ 40, ಮಂಡ್ಯ 37, ಚಾಮರಾಜನಗರ 31, ಕೊಪ್ಪಳ 21, ಕೊಡಗು ಜಿಲ್ಲೆಯಲ್ಲಿ 7 ಜನರಿಗೆ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...