
ಅಮ್ಮುಂಜೆ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಈ ವೇಳೆ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ. 200 ಕ್ಕೂ ಅಧಿಕ ಮಂದಿ ಭಾಗಿಯಾಗಿ ಹಾಡು ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ ಎಂದು ಹೇಳಲಾಗಿದೆ.