alex Certify ಕೊರೋನಾ ನಡುವೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ್ರು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ನಡುವೆ ಡಿಜೆ ಹಾಕಿ ಕುಣಿದು ಕುಪ್ಪಳಿಸಿದ್ರು…!

ಅಮ್ಮುಂಜೆ ಗ್ರಾಮದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ ಮೆಹಂದಿ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚು ಜನ ಭಾಗಿಯಾಗಿದ್ದಾರೆ. ಈ ವೇಳೆ ಡಿಜೆ ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮುಂಜೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆಸಲಾಗಿದೆ. 200 ಕ್ಕೂ ಅಧಿಕ ಮಂದಿ ಭಾಗಿಯಾಗಿ ಹಾಡು ಹಾಕಿಕೊಂಡು ಕುಣಿದು ಕುಪ್ಪಳಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...