alex Certify ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕಡೆ ನೂರಾರು ನಾಯಿಗಳ ತಲೆ ಬುರುಡೆ ಪತ್ತೆ: ಮಾಂಸಕ್ಕಾಗಿ ಕೊಂದಿರುವ ಶಂಕೆ

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕೊಲ್ಲಿಹಳ್ಳದಲ್ಲಿ ಒಂದೇ ಕಡೆ ನೂರಾರು ನಾಯಿಗಳ ತಲೆಬುರುಡೆ ಪತ್ತೆಯಾಗಿದ್ದು ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರುವ ಅನುಮಾನ ವ್ಯಕ್ತವಾಗಿದೆ.

ಕೊಲ್ಲಿಹಳ್ಳ ಪ್ರದೇಶದ ಒಂದೇ ಸ್ಥಳದಲ್ಲಿ ನಾಯಿಗಳ ತಲೆಬುರುಡೆ ಪತ್ತೆಯಾಗಿರುವುದರಿಂದ ಮಾಂಸಕ್ಕಾಗಿ ನಾಯಿಗಳನ್ನು ಕೊಂದಿರಬಹುದೆಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...