alex Certify ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಪೊಲೀಸರಿಂದ ಮತ್ತೊಂದು ಭರ್ಜರಿ ಬೇಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಪೊಲೀಸರಿಂದ ಮತ್ತೊಂದು ಭರ್ಜರಿ ಬೇಟೆ

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ನೈಜೀರಿಯಾ ಪ್ರಜೆ, ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ವಿಟಿ ಎಂಬುವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧಿತರಾಗಿರುವ ಕೆಲವರೊಂದಿಗೆ ಸಂಪರ್ಕದಲ್ಲಿದ್ದ ಎಂದು ಹೇಳಲಾಗಿದೆ.

ವೀಸಾ ಅವಧಿ ಮುಗಿದರೂ ವಿಟಿ ಅಕ್ರಮವಾಗಿ ನೆಲೆಸಿದ್ದು, ಡ್ರಗ್ ದಂಧೆ ನಡೆಸುತ್ತಿದ್ದ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...