alex Certify ಗ್ರಹಣ ವೀಕ್ಷಕರಿಗೆ ನಿರಾಸೆ ತಂದ ಮೋಡ ಮುಸುಕಿದ ವಾತಾವರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಹಣ ವೀಕ್ಷಕರಿಗೆ ನಿರಾಸೆ ತಂದ ಮೋಡ ಮುಸುಕಿದ ವಾತಾವರಣ

ಬಾನಂಗಳದಲ್ಲಿ ಸೂರ್ಯಗ್ರಹಣ ಸ್ಪರ್ಶಕಾಲ ಆರಂಭವಾಗಿ ಅಬುದಾಭಿಯಲ್ಲಿ ಗ್ರಹಣದ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ.

ಅದೇ ರೀತಿ ವಿವಿಧ ಕಡೆಗಳಲ್ಲಿ ಗ್ರಹಣ ಕಾಲದಲ್ಲಿ ಬದಲಾವಣೆ ಕಂಡು ಬಂದಿದ್ದು, ಅನೇಕ ಪ್ರದೇಶಗಳಲ್ಲಿ ಗ್ರಹಣದ ದೃಶ್ಯಗಳನ್ನು ಖಗೋಳ ವೀಕ್ಷಕರು ಕಣ್ತುಂಬಿಕೊಂಡಿದ್ದಾರೆ.

ರಾಜ್ಯದಲ್ಲಿ ರಾಹುಗ್ರಸ್ತ ಸೂರ್ಯಗ್ರಹಣ ಆರಂಭವಾಗಿದ್ದರೂ ನೆರಳು – ಬೆಳಕಿನ ಆಟ ಕಣ್ತುಂಬಿಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದ ಹಿನ್ನೆಲೆಯಲ್ಲಿ ಸೂರ್ಯಗ್ರಹಣ ವೀಕ್ಷಣೆ ಸಾಧ್ಯವಾಗದೆ ಅನೇಕರಿಗೆ ನಿರಾಸೆಯಾಗಿದೆ. ಮತ್ತೆ ಕೆಲವೆಡೆ ಗ್ರಹಣದ ದೃಶ್ಯ ಸ್ಪಷ್ಟವಾಗಿ ಗೋಚರಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...