alex Certify BIG NEWS: ಸೆಪ್ಟೆಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸೆಪ್ಟೆಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿಧಾರ

ಬೆಂಗಳೂರು: ಸೆಪ್ಟೆಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷ ಆರಂಭ ಮಾಡಲು ದಿನಾಂಕ ನಿಗದಿಯಾಗಿದೆ.

ಸೆಪ್ಟೆಂಬರ್ 1 ರಿಂದ ಒಂದು ತಿಂಗಳು ಆನ್ ಲೈನ್ ನಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಅಕ್ಟೋಬರ್ ನಿಂದ ಆಫ್ ಲೈನ್ ನಲ್ಲಿ ಕಾಲೇಜುಗಳು ಪ್ರಾರಂಭವಾಗಲಿವೆ. ಕಾಲೇಜು ಶೈಕ್ಷಣಿಕ ವರ್ಷ ಆರಂಭದ ಬಗ್ಗೆ ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ ಮಾಹಿತಿ ನೀಡಿದ್ದಾರೆ.

ಸೆಪ್ಟಂಬರ್ 1 ರಿಂದ ಶೈಕ್ಷಣಿಕ ವರ್ಷ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 1ರಿಂದ ಮುಂದಿನ ಶೈಕ್ಷಣಿಕ ವರ್ಷವನ್ನು ಆರಂಭಿಸಲಿದ್ದು, ಆನ್ಲೈನ್ ತರಗತಿಗಳು ಒಂದು ತಿಂಗಳು ನಡೆಯಲಿವೆ. ಅಕ್ಟೋಬರ್ ನಿಂದ ಆಫ್ ಲೈನ್ ತರಗತಿಗಳನ್ನು ಆರಂಭಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...