alex Certify BREAKING NEWS: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ – 10 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ – 10 ಮಂದಿ ದುರ್ಮರಣ

ಧಾರವಾಡ: ಟೆಂಪೋ ಟ್ರಾವಲರ್ ಗೆ ಟಿಪ್ಪರ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಬಳಿ ನಡೆದಿದೆ.

ಜಿಲ್ಲೆಯ ಇಟ್ಟಿಗಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಗೋವಾಕ್ಕೆ ತೆರಳುತ್ತಿತ್ತು. ಎದುರಿನಿಂದ ವೇಗಾವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ವೀಣಾ, ಮಂಜುಳಾ, ರಾಜೇಶ್ವರಿ ಸೇರಿ 10 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...