alex Certify ಶಾಸಕ ಸಂಗಮೇಶ್ ಸಹೋದರನ ಪುತ್ರಿಯೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಸಕ ಸಂಗಮೇಶ್ ಸಹೋದರನ ಪುತ್ರಿಯೊಂದಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ನಿಶ್ಚಿತಾರ್ಥ

ಶಿವಮೊಗ್ಗ: ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಭಾಳ್ಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಸಹೋದರ ಶಿವಕುಮಾರ್ ಪುತ್ರಿ ಹಿತಾ ಅವರ ನಿಶ್ಚಿತಾರ್ಥ ಸಮಾರಂಭ ನಗರದ ಸರ್ಜಿ ಕನ್ವೆನ್‍ಷನ್ ಹಾಲ್‍ನಲ್ಲಿ ಇಂದು ನಡೆಯಿತು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಶಾಸಕರಾದ ಆಯನೂರು ಮಂಜುನಾಥ್, ಬಿ.ಕೆ.ಸಂಗಮೇಶ್ವರ್ ಮೊದಲಾದವರು ಭಾಗವಹಿಸಿ ಶುಭ ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...