alex Certify ಮಗಳ ಮೇಲೆಯೇ ಮುಗಿಬಿದ್ದ ಕಾಮುಕ ತಂದೆ, ದುಡುಕಿನ ನಿರ್ಧಾರ ಕೈಗೊಂಡ ಪುತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಗಳ ಮೇಲೆಯೇ ಮುಗಿಬಿದ್ದ ಕಾಮುಕ ತಂದೆ, ದುಡುಕಿನ ನಿರ್ಧಾರ ಕೈಗೊಂಡ ಪುತ್ರಿ

ಚಿಕ್ಕಮಗಳೂರು: ಬಾಳೆಹೊನ್ನೂರು ಸಮೀಪದ ಹಲಸೂರು ರಸ್ತೆ ಗ್ರಾಮದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆಯಿಂದಲೇ ಲೈಂಗಿಕ ಕಿರುಕುಳಕ್ಕೆ ಒಳಗಾದ ಯುವತಿ ಮನನೊಂದು ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಯುವತಿಗೆ ಆಕೆಯ ತಂದೆ ಲೈಂಗಿಕ ಕಿರುಕುಳ ನೀಡಿದ್ದು ಇದರಿಂದ ನೊಂದ ಆಕೆ ಬುಧವಾರ ವಿಷ ಸೇವಿಸಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಐದು ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಟ ನಡೆಸಿ ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಸಾವನ್ನಪ್ಪಿದ್ದಾಳೆ.

ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...