alex Certify ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭ: ಈ ಸಲ ಅದ್ಧೂರಿ ಆಚರಣೆಗೆ ಕೊರೋನಾ ಬ್ರೇಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಆರಂಭ: ಈ ಸಲ ಅದ್ಧೂರಿ ಆಚರಣೆಗೆ ಕೊರೋನಾ ಬ್ರೇಕ್

ಕೊರೊನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮನೆಯಲ್ಲಿ ಸರಳವಾಗಿ ಹಬ್ಬ ಆಚರಿಸಲು ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಈ ಸಲ ಅದ್ದೂರಿ ಹಬ್ಬ ಆಚರಣೆಗೆ ಕಡಿವಾಣ ಹಾಕಲಾಗುವುದು ಎಂದು ಹೇಳಲಾಗಿದೆ.

ಶ್ರಾವಣಮಾಸದೊಂದಿಗೆ ಹಬ್ಬಗಳ ಸಾಲು ಆರಂಭವಾಗುತ್ತದೆ. ನಾಗರಪಂಚಮಿ, ಗಣೇಶ ಚತುರ್ಥೀ, ವರಮಹಾಲಕ್ಷ್ಮಿ, ಕೃಷ್ಣ ಜನ್ಮಾಷ್ಟಮಿ, ಹೋಳಿ ಹಬ್ಬ, ದಸರಾ, ದೀಪಾವಳಿ ಸೇರಿದಂತೆ ಹಬ್ಬಗಳ ಆಚರಣೆಗೆ ಈ ಸಲ ಕಡಿವಾಣ ಹಾಕುವ ಸಾಧ್ಯತೆ ಇದೆ.

ಅದ್ದೂರಿಯಾಗಿ ಹಬ್ಬವ ಆಚರಿಸದೇ ಸರಳವಾಗಿ ಮನೆಗಳಲ್ಲಿ ಹಬ್ಬ ಆಚರಿಸಲು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...