alex Certify ಪೊಲೀಸ್ ಠಾಣೆ ಎದುರಲ್ಲೇ ಫೈಟಿಂಗ್: ಆಮೇಲೇನಾಯ್ತು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಠಾಣೆ ಎದುರಲ್ಲೇ ಫೈಟಿಂಗ್: ಆಮೇಲೇನಾಯ್ತು ಗೊತ್ತಾ…?

ಬಳ್ಳಾರಿ: ಹೂವಿನ ಹಡಗಲಿ ಪಟ್ಟಣದ ಪೊಲೀಸ್ ಠಾಣೆ ಮುಂದೆ ಎರಡು ಕುಟುಂಬದವರು ಹೊಡೆದಾಡಿಕೊಂಡಿದ್ದು, ನಾಲ್ವ ರು ಗಾಯಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯಲ್ಲಿರುವ ಪೊಲೀಸ್ ಠಾಣೆ ಎದುರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಠಾಣೆಗೆ ಬಂದಿದ್ದ ಎರಡು ಕುಟುಂಬದವರು ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ಪೊಲೀಸ್ ಠಾಣೆಯ ಗಾಜು ಪುಡಿ ಪುಡಿಯಾಗಿವೆ. ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

ಠಾಣೆ ಎದುರಲ್ಲೇ ಗಲಾಟೆ ನಡೆದು ಪೊಲೀಸರು ಸಮಾಧಾನಪಡಿಸಿಲು ಯತ್ನಿಸಿ ಗಲಾಟೆ ಮುಂದುವರೆಸಿದಾಗ ಲಾಠಿ ಬೀಸಿ ಜಗಳವಾಡುತ್ತಿದ್ದವರನ್ನು ಚದುರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...