alex Certify ಒಂದೇ ವಾರದಲ್ಲಿ 10 ಕ್ಕೂ ಹೆಚ್ಚು ಸರಗಳವು, ಬೆಳ್ಳಂಬೆಳಗ್ಗೆ ಆರೋಪಿಗಳಿಗೆ ಗುಂಡೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ವಾರದಲ್ಲಿ 10 ಕ್ಕೂ ಹೆಚ್ಚು ಸರಗಳವು, ಬೆಳ್ಳಂಬೆಳಗ್ಗೆ ಆರೋಪಿಗಳಿಗೆ ಗುಂಡೇಟು

ಬೆಂಗಳೂರಿನಲ್ಲಿ ಗುಂಡುಹಾರಿಸಿ ಇಬ್ಬರು ಸರಗಳ್ಳರನ್ನು ಬಂಧಿಸಲಾಗಿದೆ. ಬೆಳ್ಳಂಬೆಳಗ್ಗೆ ಇಸ್ಕಾನ್ ದೇವಾಲಯದ ಬಳಿ ಘಟನೆ ನಡೆದಿದೆ.

ಕಳೆದ ಒಂದು ವಾರದಲ್ಲಿ ಆರೋಪಿಗಳು 10 ಕ್ಕೂ ಹೆಚ್ಚು ಸರಗಳ್ಳತನ ಮಾಡಿದ್ದರು. ಇಂದು ಮುಂಜಾನೆ ಕೂಡ ಸರಗಳ್ಳತನ ಮಾಡಿ ಪರಾರಿಗೆ ಯತ್ನಿಸುತ್ತಿದ್ದ ಆರೋಪಿಗಳಾದ ಸಂಜಯ್ ಮತ್ತು ಸುಭಾಷ್ ಅವರನ್ನು ಚೇಸ್ ಮಾಡಿ ಪೊಲೀಸರು ಹಿಡಿದಿದ್ದಾರೆ.

ಈ ವೇಳೆ ಎಸ್ಐ, ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಲೆತ್ನಿಸಿದಾಗ ಆತ್ಮರಕ್ಷಣೆಗಾಗಿ ರಾಜಾಜಿನಗರ ಇನ್ಸ್ ಪೆಕ್ಟರ್ ವೆಂಕಟೇಶ್ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಅವರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...