alex Certify BIG NEWS: ರಾಜ್ಯದಲ್ಲಿ ನೆರೆ ಹಾನಿ, ಸಿಎಂ ಜೊತೆ ಮಾತಾಡಿ ನೆರವಿನ ಭರವಸೆ ನೀಡಿದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ನೆರೆ ಹಾನಿ, ಸಿಎಂ ಜೊತೆ ಮಾತಾಡಿ ನೆರವಿನ ಭರವಸೆ ನೀಡಿದ ಮೋದಿ

ಕರ್ನಾಟಕದ ವಿವಿಧ ಭಾಗದಲ್ಲಿ ಸುರಿದ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪ್ರವಾಹದಿಂದ ಬಾಧಿತರಾದ ಕರ್ನಾಟಕದ ಸಹೋದರಿಯರು, ಸಹೋದರರೊಂದಿಗೆ ನಾವು ಜೊತೆಯಾಗಿ ನಿಲ್ಲುತ್ತೇವೆ. ಪ್ರಗತಿಯಲ್ಲಿರುವ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೇಂದ್ರದಿಂದ ಎಲ್ಲಾ ಅಗತ್ಯ ನೆರವು ಬೆಂಬಲ ಭರವಸೆ ನೀಡಲಾಗಿದೆ ಎಂದು ಮೋದಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಲ್ಲಿ ನೆರೆಹಾವಳಿಯಿಂದ ಭಾರಿ ಪ್ರಮಾಣದ ಹಾನಿಯಾಗಿದ್ದು ಅಪಾರ ಸಂಖ್ಯೆಯ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಅವರೂ 2 -3 ದಿನ ಪರಿಶೀಲನೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...