alex Certify ಬಿಗ್ ನ್ಯೂಸ್: ಮತ್ತೊಬ್ಬ ಸಚಿವರಿಗೆ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಮತ್ತೊಬ್ಬ ಸಚಿವರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ ಕೊರೊನಾ ಸೋಂಕು ತಗುಲಿದ್ದು ಅನೇಕರು ಗುಣಮುಖರಾಗಿದ್ದಾರೆ.

ಈಗ ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಜುಲೈ 24 ರಂದು ಕೋವಿಡ್ ಟೆಸ್ಟ್ ಮಾಡಿಸಲಾಗಿದ್ದು ನಿನ್ನೆ ರಾತ್ರಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಿವಾಸದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗಿದೆ. ಆನಂದ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರೂ ಅವರಿಗೆ ಯಾವುದೇ ರೋಗ ಲಕ್ಷಣ ಕಂಡು ಬಂದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...