alex Certify ಮನ ಕಲಕುವ ಘಟನೆ: ಕುಟುಂಬದವರ ಕಿರುಕುಳಕ್ಕೆ ನೊಂದು ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನ ಕಲಕುವ ಘಟನೆ: ಕುಟುಂಬದವರ ಕಿರುಕುಳಕ್ಕೆ ನೊಂದು ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ

ಗದಗ ತಾಲ್ಲೂಕಿನ ಮುಳಗುಂದ ಸಮೀಪದ ಶಿರೋಳ ಗ್ರಾಮದ ಹೊರವಲಯದ ತೋಟದ ಬಾವಿಯಲ್ಲಿ ಮಹಿಳೆ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಳಗುಂದ ಪೊಲೀಸರು ಮಹಿಳೆಯ ಪತಿ, ಮಾವ ಸೇರಿ ಮೂವರನ್ನು ಬಂಧಿಸಿದ್ದಾರೆ. ಮಹಿಳೆಯ ಮೇಲೆ ವಿನಾಕಾರಣ ಸಂಶಯ ವ್ಯಕ್ತಪಡಿಸಿ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಆರೋಪ ಬಂಧಿತರ ಮೇಲಿದೆ.

ಮನೆಯವರ ಕಿರುಕುಳದಿಂದ ಮನನೊಂದ ಮಹಿಳೆ 5 ವರ್ಷದ ಪುತ್ರಿ ಹಾಗೂ 8 ವರ್ಷದ ಪುತ್ರನೊಂದಿಗೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಂಬಂಧಿ ನೀಡಿದ ದೂರಿನ ಅನ್ವಯ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...