alex Certify GOOD NEWS: ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ

ನವದೆಹಲಿ: ಬೆಂಗಳೂರು ಮೆಟ್ರೋ 2ಎ, 2ಬಿ ಯೋಜನೆಯಡಿ 58.19 ಕಿ.ಮೀ ವಿಸ್ತರಣೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಅನುದಾನ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಯೋಜನೆಗೆ 14,788 ಕೋಟಿ ಅನುದಾನ ನೀಡುವುದಾಗಿ ವಿತ್ತ ಸಚಿವರು ಘೋಷಿಸಿದ್ದಾರೆ.

ಬಜೆಟ್ ಮಧ್ಯೆ ಷೇರು ಮಾರುಕಟ್ಟೆಯಲ್ಲಿ ಏರಿಕೆ

ಇನ್ನು ರೈಲ್ವೆ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಘೋಷಣೆ ಮಾಡಿದ್ದು, 2022 ಒಳಗೆ ಎರಡು ಕಾರಿಡಾರ್ ಪೂರ್ಣಗೊಳ್ಳಲಿದೆ. ನಾಲ್ಕು ಹೊಸ ರೈಲ್ವೆ ಕಾರಿಡಾರ್ ಯೋಜನೆ ಘೋಷಣೆ ಮಾಡಿದ್ದು ಈ ವರ್ಷ 46,000 ಕಿ.ಮೀ ಬ್ರಾಡ್ ಗೇಜ್ ಹಳಿ ಪರಿವರ್ತನೆ ಮಾಡುವುದಾಗಿ ಘೋಷಿಸಿದರು. 2023ರ ಡಿಸೆಂಬರ್ ಒಳಗೆ ಎಲ್ಲಾ ಬ್ರಾಡ್ ಗೇಜ್ ಹಳಿಗಳ ವಿದ್ಯುದೀಕರಣ ಪೂರ್ಣಗೊಳಿಸುವ ಹಾಗೂ ಹೆಚ್ಚು ರೈಲು ಸಂಚಾರವಿರುವ ಮಾರ್ಗಗಳಲ್ಲಿ ಸ್ವಯಂಚಾಲಿತ ರಕ್ಷಣಾ ವ್ಯವಸ್ಥೆ ಜಾರಿಗೊಳಿಸು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...